- Advertisement -
- Advertisement -





ಬೆಳ್ಳಾರೆ: ಕೊಳ್ತಿಗೆ ಗ್ರಾಮದಲ್ಲಿ ತಂದೆಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ.ಲೈಂಗಿಕ ದೌರ್ಜನ್ಯದ ಕುರಿತು ಯುವತಿಯ ತಾಯಿಯೇ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಈ ಕುರಿತು ತಾಯಿ ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೊಟ್ರೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








