Monday, August 10, 2026
spot_imgspot_img
spot_imgspot_img

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆ

- Advertisement -
- Advertisement -

ಮಂಗಳೂರು(ನ.15): ದೀಪಾವಳಿ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆ ಕಾರ್ಯಕ್ರಮವು ನಡೆಯಿತು.

ಬಿಜೆಪಿ ರಾಜ್ಯಾದ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್, ರಾಜ್ಯ ಸಹಕಾರಿ‌ ಸಚಿವರಾದ ಶ್ರೀ ಎಸ್.ಟಿ ಸೋಮಶೇಖರ್, ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಉಪಸ್ಥಿತರಿದ್ದರು.

ಮುಲ್ಕಿ ಮೂಡಬಿದಿರೆ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಜಿಲ್ಲಾದ್ಯಕ್ಷ ಶ್ರೀ ಸುದರ್ಶನ್ ಮೂಡಬಿದ್ರೆ ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!