Friday, June 26, 2026
spot_imgspot_img
spot_imgspot_img

ಮಂಗಳೂರು: ವಿದ್ಯಾರ್ಥಿ ನಾಪತ್ತೆ

- Advertisement -
- Advertisement -

ಮಂಗಳೂರು: ನಗರದ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಗರದ ಪ್ಯಾರಾಮೆಡಿಕಲ್‌ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತಿನ್‌ ಬೆಲ್ಚಡ (19) ಅವರು ಫೆ. 13ರಂದು ಕಾಲೇಜಿನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

5.5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದಾರೆ. ನಾಪತ್ತೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್‌, ಬಿಳಿ ಬಣ್ಣದ ಪ್ಯಾಂಟ್‌ ಧರಿಸಿದ್ದರು. ಕನ್ನಡ, ತುಳು, ಇಂಗ್ಲಿಷ್‌ ಭಾಷೆ ಬಲ್ಲವರಾಗಿದ್ದಾರೆ. ಈ ಚಹರೆಯ ವ್ಯಕ್ತಿಯ ಮಾಹಿತಿ ಇದ್ದಲ್ಲಿ ಬಜಪೆ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!