Monday, June 30, 2025
spot_imgspot_img
spot_imgspot_img

ಉಡುಪಿ: ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸವಾರ ಮೃತ್ಯು..!

- Advertisement -
- Advertisement -

ಉಡುಪಿ: ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ.

ಅತೀ ವೇಗದಿಂದ ಬಂದ ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತದಿಂದ ಎರಡು ಬೈಕ್ ಗಳು ಕೂಡ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!