Tuesday, July 21, 2026
spot_imgspot_img
spot_imgspot_img

ಭೀಕರ ರಸ್ತೆ ಅಪಘಾತ, ಮಹಿಳೆ ಸ್ಥಳದಲ್ಲಿಯೇ ಮೃತ್ಯು

- Advertisement -
- Advertisement -

ತೀರ್ಥಹಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಬುಧವಾರ(ಫೆ.19) ನಡೆದಿದೆ.

ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ರಸ್ತೆಗೆ ಬಿದ್ದ ಮಹಿಳೆಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಮಮತ 43 ಸಾವನಪ್ಪಿದ್ದಾರೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!