Monday, June 22, 2026
spot_imgspot_img
spot_imgspot_img

ಕಾರ್ಕಳ: ಮನನೊಂದು ಮಹಿಳೆ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ಮುಡಾರು ಗ್ರಾಮದ ವಿನೋದ (46) ಅವರು ಅನಾರೋಗ್ಯದ ಸಮಸ್ಯೆಯಿಂದ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೆ. 27ರಂದು ಮನೆಯ ಮಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!