- Advertisement -
- Advertisement -



ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ.
ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿತ್ತು.ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಸ್ಥಳೀಯರ ಸಹಕಾರದೊಂದಿಗೆ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.
- Advertisement -








