Monday, June 30, 2025
spot_imgspot_img
spot_imgspot_img

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ- (ಮಾ.13) ಗುರುವಾರದ ಕಾರ್ಯಕ್ರಮ

- Advertisement -
- Advertisement -

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ನಡೆಯಲಿದೆ.

ದಿನಾಂಕ: 13-3-2025ನೇ ಗುರುವಾರ ಬೆಳಿಗ್ಗೆ 8:00ಕ್ಕೆ ಗಣಪತಿಹೋಮ, ಅಂಕುರಪೂಜೆ, ತ್ರಿಕಾಲಪೂಜೆ ನಡೆದು ಬಳಿಕ 10: 00ರಿಂದ ಪೂರ್ಣಗ್ರಹಶಾಂತಿ ಹೋಮ, ಅಂಕುರಪೂಜೆ ನಡೆಯಲಿದೆ. 12:00 ಕ್ಕೆ ಮಧ್ಯಾಹ್ನ ಪೂಜೆ ನಡೆದು 12:30ಕ್ಕೆ ಪ್ರಸಾದ ಭೋಜನ ನಡೆಯಲಿದೆ. ರಾತ್ರಿ 8:00ಕ್ಕೆ ದುರ್ಗಾಪೂಜೆ, ಅಂಕುರ ಪೂಜೆ ನಡೆಯಲಿದೆ. ಸಂಜೆ 5:00ರಿಂದ ಸಸಿಹಿತ್ಲು ಶ್ರೀ ಭಗವತೀ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದವರಿಂದ ಶ್ರೀ ಭಗವತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯಲಿದೆ.

- Advertisement -

Related news

error: Content is protected !!