Monday, October 26, 2026
spot_imgspot_img
spot_imgspot_img

ತುಂಬೆ: ಕಾರು ಟಿಪ್ಪರ್ ಡಿಕ್ಕಿ, ಕಾರಿನ ಹಿಂಭಾಗ ಸ೦ಪೂರ್ಣ ಜಖಂ

- Advertisement -
- Advertisement -

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬಿ ಸಿ ರೋಡ್ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಕಾರಿನ ಹಿಂಭಾಗ ಸ೦ಪೂರ್ಣ ಜಖಂಗೊಂಡಿದೆ.ಕಾರಿನ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

- Advertisement -

Related news

error: Content is protected !!