Tuesday, July 28, 2026
spot_imgspot_img
spot_imgspot_img

ಕಾಲೇಜು ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಬೀದರ್‌ : ಕಾಲೇಜು ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಲಸೂರ ತಾಲೂಕಿನ ಮೀರಖಲ್ ಗ್ರಾಮದ ಬಳಿ ಮಾ.13ರ ಗುರುವಾರ ನಡೆದಿದೆ.

ಮೀರಖಲ್ ತಾಂಡಾದ ನಿವಾಸಿ ದೀಪಕ್ ರಾಠೋಡ (31) ಮೃತಪಟ್ಟ ವ್ಯಕ್ತಿ.ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣೆಯ ಪಿಎಸ್‌ಐ ಶಿವಪ್ಪ ಮೇಟಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!