Saturday, June 28, 2025
spot_imgspot_img
spot_imgspot_img

ಮಂಗಳೂರು: ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ನಿತೇಶ್ ಪತ್ತೆ..!

- Advertisement -
- Advertisement -

ಮಂಗಳೂರು: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಗೋವಾದಲ್ಲಿ ಪತ್ತೆಯಾಗಿದ್ದಾರೆ.

ಬಜಪೆಯ ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿತೇಶ್(19) ಬೆಳ್ಚಾಡ ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.

ಇದೀಗ ನಿತೇಶ್ ಕಾಣೆಯಾದ ಪ್ರಕರಣ ಕೂಡಾ ಈಗ ಅಂತ್ಯ ಕಂಡಿದೆ. ಫೆಬ್ರವರಿ 13 ಕ್ಕೆ ನಾಪತ್ತೆಯಾಗಿದ್ದ ಈತನ ಸುಳಿವಿಗೆ ಪೊಲೀಸರು ವಿಶೇಷ ತಂಡ ರಚಿಸಿ ಅನೇಕ ಕಡೆ ತನಿಖೆ ನಡೆಸಿದ್ದು ಸುಳಿವು ಸಿಕ್ಕಿರಲಿಲ್ಲ. ಇದೀಗ ಆತ ಗೋವಾದಲ್ಲಿ ಸಿಕ್ಕಿದ್ದಾನೆ.

- Advertisement -

Related news

error: Content is protected !!