Sunday, July 26, 2026
spot_imgspot_img
spot_imgspot_img

ಪಿಕ್‌ ಅಪ್‌ ಢಿಕ್ಕಿ; ಪಾದಚಾರಿ ಸಾವು

- Advertisement -
- Advertisement -

ಬಂಟ್ವಾಳ: ತುಂಬೆ ಜಂಕ್ಷನ್‌ ಬಳಿಯ ಹೆದ್ದಾರಿಯಲ್ಲಿ ಪಿಕ್‌ಅಪ್‌ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ತುಂಬೆ ನಿವಾಸಿ ಮಹಾಬಲ (47) ಅವರು ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!