- Advertisement -
- Advertisement -


ಬೆಂಗಳೂರು : ರಾಜ್ಯಾದ್ಯಂತ ಸೋಮವಾರ ಮಾ.31 ಈದ್ ಉಲ್ ಫಿತ್ರ್ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಮೌಲಾನಾ ಮಕ್ಸೂದ್ ಇಮ್ರಾನ್ ತಿಳಿಸಿದ್ದಾರೆ.
ರವಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಅಮೀರ್ ಎ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
- Advertisement -