Sunday, June 29, 2025
spot_imgspot_img
spot_imgspot_img

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ವರ್ಷಾವಧಿ ಜಾತ್ರೋತ್ಸವದ ಗೊನೆ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -
- Advertisement -

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಏ.1-4-2025 ರಿಂದ 22-4-2025ವರೆಗೆ ನಡೆಯಲಿದ್ದು, ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ಏ. 1-4-2025ನೇ ಮಂಗಳವಾರ ನಡೆಯಿತು. ಬಳಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಶೆಟ್ಟಿ ಮತ್ತು ಸಮಿತಿಯ ಸದಸ್ಯರು ಅರ್ಚಕ ವೃಂದದವರು ಮತ್ತು ಊರ ಹತ್ತು ಸಮಸ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದಿನಾಂಕ: 19-4-2025ನೇ ಶನಿವಾರ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ಮಹಾರಥೋತ್ಸವ, ಸುಡುಮದ್ದು ಪ್ರದರ್ಶನ ನಡೆಯಲಿದೆ.

- Advertisement -

Related news

error: Content is protected !!