- Advertisement -
- Advertisement -


ರಾಜ್ಯ ಸರ್ಕಾರ ಪ್ರತಿ ಲೀಟರ್ ಡೀಸೆಲ್ ಬೆಲೆಯನ್ನು 2 ರೂ. ಏರಿಕೆ ಮಾಡಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುವ ಜನತೆಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಶಾಕ್ ನೀಡಿದ್ದುಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್‌ಗೆ 88.93 ರೂ. ದರವಿದೆ. ಈಗ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 2 ರೂ. ಏರಿಕೆ ಮಾಡಿದ್ದರಿಂದ ದರ 90.93 ರೂ.ಗೆ ಏರಿಕೆಯಾಗಲಿದೆ. ಪೆಟ್ರೋಲ್ ಮೇಲೆ ಮಾರಾಟ ತೆರಿಗೆಯನ್ನು ಏರಿಸದ ಕಾರಣ ಪ್ರತಿ ಲೀಟರ್ ಪೆಟ್ರೋಲ್ ದರ 102. 84 ರೂ ಇರಲಿದೆ.
- Advertisement -