Tuesday, July 28, 2026
spot_imgspot_img
spot_imgspot_img

ಸುಳ್ಯ: ಅಡ್ಕಾರು ಸಮೀಪ ವಿದ್ಯುತ್ ಕಂಬಕ್ಕೆ ಕಾರು ಪಲ್ಟಿ- ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಸುಳ್ಯ: ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ. 03ರಂದು ಸಾಯಂಕಾಲ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲವು ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

- Advertisement -

Related news

error: Content is protected !!