Saturday, June 28, 2025
spot_imgspot_img
spot_imgspot_img

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಲಾರಿ ಪಲ್ಟಿ..!

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಟಾಟಾ 407 ಮಿನಿ ಲಾರಿ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯದ ಓಡಬಾಯಿಯ ಗುಂಡ್ಯಡ್ಕ ಸಮೀಪ ನಡೆದಿದೆ.

ಬೆಳ್ತಂಗಡಿಯಿಂದ ಕುಶಾಲನಗರ ಕಡೆಗೆ ಹೋಗುತ್ತಿದ್ದ ವಾಹನ ಗುಂಡ್ಯಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯ ಮೋರಿಗೆ ಪಲ್ಟಿಯಾಗಿ ಬಿದ್ದಿದೆ.

ಅಪಘಾತದಲ್ಲಿ ಲಾರಿ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!