Saturday, June 28, 2025
spot_imgspot_img
spot_imgspot_img

ಕಡಂಬು: (ಏ.8) ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

- Advertisement -
- Advertisement -

ಕಡಂಬು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಏಪ್ರಿಲ್‌‌ 8-4-2025ನೇ ಮಂಗಳವಾರ ಸಂಜೆ 6:15 ರಿಂದ ವಿಟ್ಲ ಕಡಂಬು ವಿಷ್ಣುಮೂರ್ತಿ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ನಡೆಯಲಿದೆ.

ಸಂಜೆ 6:15ಕ್ಕೆ ಚೌಕಿ ಪೂಜೆ, ರಾತ್ರಿ 8:00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ಈ ಪುಣ್ಯ ಕಾರ್ಯದಲ್ಲಿ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಯಕ್ಷಗಾನ ಸೇವಾಕರ್ತರಾದ ವಿಟ್ಲ ಕಡಂಬು ’ಸ್ಕಂದ ನಿವಾಸದ ಶ್ರೀಮತಿ ನಳಿನಿ ಮತ್ತು ಶ್ರೀ ವಿಜಯ ಶೆಟ್ಟಿ ಮತ್ತು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!