Tuesday, June 23, 2026
spot_imgspot_img
spot_imgspot_img

ಪಿಓಕೆಯಲ್ಲಿರುವ ಉಗ್ರರ ಲಾಂಚ್ ಪ್ಯಾಡ್ ಗಳ ಮೇಲೆ ಭಾರತೀಯ ಸೇನೆಯ ದಾಳಿ.

- Advertisement -
- Advertisement -

ನವದೆಹಲಿ: ಜಮ್ಮು ಕಾಶ್ಮೀರದ ಅಮಾಯಕರ ಮೇಲೆ ದಾಳಿ ನಡೆಸುತ್ತಿದ್ದ ಪಾಕಿಸ್ತಾನದ ಉಗ್ರರ ಲಾಂಚ್​ ಪ್ಯಾಡ್​​ಗಳ ಮೇಲೆ ಭಾರತೀಯ ಸೇನೆ ಇಂದು ಮತ್ತೊಂದು ದಾಳಿ ನಡೆಸಿದೆ.


ಪಾಕ್ ಆಕ್ರಮಿಕ ಕಾಶ್ಮೀರದಲ್ಲಿರುವ ಉಗ್ರರ ಲಾಂಚ್ ಪ್ಯಾಡ್ ಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಉಗ್ರರ ಮೂಲಕ ಜಮ್ಮು ಕಾಶ್ಮೀರ ಗಡಿಭಾಗದಲ್ಲಿ ಪಾಕ್ ಪದೇ ಪದೇ ಶಾಂತಿ ಕದಡುವ ಯತ್ನ ನಡೆಸುತ್ತಿದ್ದು, ಭಾರತೀಯ ಸೇನೆ ಇಂದು ತಕ್ಕ ಉತ್ತರ ನೀಡಿದೆ.

ಉಗ್ರರ ಮೂಲಕ ಜಮ್ಮು ಕಾಶ್ಮೀರ ಗಡಿಭಾಗದಲ್ಲಿ ಶಾಂತಿ ಕದಡುವ ಪಾಕ್ ಪ್ರಯತ್ನಕ್ಕೆ ಭಾರತೀಯ ಸೇನೆ ಉಗ್ರರ ದಾಳಿಯನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವ ಸಂದೇಶವನ್ನು ಕಳುಹಿಸಿದೆ.
ಪಾಕ್​ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಲಾಂಚ್​ ಪ್ಯಾಡ್​ಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು ದಾಳಿಯಿಂದಾದ ಪರಿಣಾಮದ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Related news

error: Content is protected !!