Saturday, June 6, 2026
spot_imgspot_img
spot_imgspot_img

ಉಡುಪಿ: ಆಟೋಗೆ ಢಿಕ್ಕಿ ಹೊಡೆದ ಲಾರಿ; ನಾಲ್ವರಿಗೆ ಗಂಭೀರ ಗಾಯ..!

- Advertisement -
- Advertisement -

ಉಡುಪಿ: ಆಟೋ ರಿಕ್ಷಾಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯ ಸಮೀಪ ನಡೆದಿದೆ.

ಆಟೋ ರಿಕ್ಷಾ ಒಂದು ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಟೋದಲ್ಲಿದ್ದ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!