- Advertisement -
- Advertisement -
ಬೆಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಎಂದು ಹೇಳಿ ಉದ್ಯಮಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡಿದ ಆರೋಪಿಯನ್ನು ಬೆಂಗಳೂರು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಉದ್ಯಮಿ ಮಂಜುನಾಥ್ ಎಂಬವರು ಯುವತಿಯೊಬ್ಬಳ ಜತೆ ಲಾಡ್ಜ್ ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನು ಗಮನಿಸಿದ ಆರೋಪಿ ಶ್ರೀನಿವಾಸ್ ಅವರನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ ಎಂದು ಆರೋಪಿಸಲಾಗಿದೆ.



- Advertisement -








