Thursday, August 6, 2026
spot_imgspot_img
spot_imgspot_img

ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.

ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಸುದ್ದಿಗೋಷ್ಟಿ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ ನಡೆದಿತ್ತು. ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

- Advertisement -

Related news

error: Content is protected !!