Saturday, June 28, 2025
spot_imgspot_img
spot_imgspot_img

ದ.ಕ ಬಂದ್‌: ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ

- Advertisement -
- Advertisement -

ಸುಹಾಸ್‌ ಶೆಟ್ಟಿ ಹತ್ಯೆ ಕೇಸ್ ಸಂಬಂಧಿಸಿ ಮೇ.2ರ ಶುಕ್ರವಾರ ಮಂಗಳೂರಿನ ನಗರದ ಯೂನಿವರ್ಸಿಟಿ ಕಾಲೇಜ್ ಬಳಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ನಗರದ ಖಾಸಗಿ ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದು, 3 ಬಸ್ ಗಳಿಗೆ ಹಾನಿಯಾಗಿದ್ದು, ಈ ಹಿನ್ನೆಲೆ ನಗರದಲ್ಲಿ ಖಾಸಗಿ ಬಸ್‌ ಸಂಚಾರ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ ಮೇ 5 ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

- Advertisement -

Related news

error: Content is protected !!