Friday, June 27, 2025
spot_imgspot_img
spot_imgspot_img

ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!

- Advertisement -
- Advertisement -

ಕೋಲಾರ: ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊರವನಹಳ್ಳಿ ಬಳಿ ನಡೆದಿದೆ.

ಮೃತಪಟ್ಟವರನ್ನು ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ನಿವಾಸಿಯಾದ ಲಾರಿ ಚಾಲಕ ಹನುಮಂತ(55) ಕಾರ್ಮಿಕ ನಾಗರಾಜ್ ಎಂದು ಗುರುತಿಸಲಾಗಿದೆ.

ಟಿಪ್ಪರ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!