Tuesday, October 20, 2026
spot_imgspot_img
spot_imgspot_img

ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ; ಪ್ರಕರಣ ದಾಖಲು

- Advertisement -
- Advertisement -

ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಪಡಿಸಿದ ಹಿನ್ನೆಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ಸ್ಟಾಗ್ರಾಮ್ ನಲ್ಲಿ on_fixed_leader ಎಂಬ ಹೆಸರಿನ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ದಕ್ಕೆಯಾಗುವಂತಹ ಹಾಗೂ ಕೋಮು ಭಾವನೆಗಳನ್ನು ಕೆರಳಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದು, ಈ ಕುರಿತಾಗಿ ದಿನಾಂಕ: 04.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 46/2025 ಕಲಂ;196(1)(c), 353(2) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!