Monday, July 27, 2026
spot_imgspot_img
spot_imgspot_img

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸವಾರನಿಗೆ ಗಂಭೀರ ಗಾಯ..!

- Advertisement -
- Advertisement -

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ಬೊಳ್ವಾರಿನಲ್ಲಿ ನಡೆದಿದೆ.

ಘಟನೆ ಪರಿಣಾಮ ಆಕ್ಟಿವಾ ಮತ್ತು ಡಿಯೋ ವಾಹನಕ್ಕೆ ಹಾನಿಯಾಗಿದ್ದು ಆಕ್ಟಿವಾ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!