Monday, June 30, 2025
spot_imgspot_img
spot_imgspot_img

ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

- Advertisement -
- Advertisement -

ಇಸ್ಲಾಮಾಬಾದ್: ಭಾರತದ ಸೇನಾ ನೆಲೆಗಳನ್ನು ಟಾರ್ಗೆಟ್‌ ಮಾಡಿದ್ದ ಪಾಕ್‌ಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರಾಚಿಯ 15 ಕಡೆ ಭಾರತವು ಭಾರೀ ದಾಳಿ ನಡೆಸಿದೆ. ಐಎನ್‌ಎಸ್‌ ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌ ಮಾಡಲಾಗಿದೆ.

1971 ರ ಬಳಿಕ ಕರಾಚಿ ಮೇಲೆ ಭಾರತ ದಾಳಿ ಮಾಡಿದೆ. ಕರಾಚಿ ಬಂದರನ್ನು ಭಾರತೀಯ ನೌಕಾಪಡೆ ನಾಶಪಡಿಸಿದೆ.ಪಾಕ್ ವಿರುದ್ಧ ವಿಶ್ವದ 10ನೇ ಅತಿದೊಡ್ಡ ಹಡಗು ಐಎನ್‌ಎಸ್‌ ವಿಕ್ರಾಂತ್ ಅಖಾಡಕ್ಕಿಳಿದಿದೆ. ಯುದ್ಧನೌಕೆಗಳು ನಿಯೋಜನೆಯಾಗಿವೆ.

- Advertisement -

Related news

error: Content is protected !!