Tuesday, July 28, 2026
spot_imgspot_img
spot_imgspot_img

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿದಿನ ರಾತ್ರಿ ರೌಡಿ ಶೀಟರ್ ಗಳ ಮನೆಗೆ ಆಕಸ್ಮಿಕ ಭೇಟಿಖುದ್ದಾಗಿ ಚೆಕ್ ಮಾಡಿ ಅವರ ಚಲನವಲನ ಬಗ್ಗೆ ನಿಗಾ ವಹಿಸುವಂತೆ ಇನ್ಸ್ ಪೆಕ್ಟರ್ ನಾಗರಾಜ್ ಖಡಕ್ ಎಚ್ಚರಿಕೆ

- Advertisement -
- Advertisement -

ವಿಟ್ಲ: ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತೆಯ ಬಗ್ಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿದಿನ ರಾತ್ರಿ ಸಮಯದಲ್ಲಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳ ಮನೆಗೆ ಆಕಸ್ಮಿಕ ಭೇಟಿ ಮಾಡಿ ಅವರುಗಳನ್ನು ಖುದ್ದಾಗಿ ಚೆಕ್ ಮಾಡಿ ಅವರುಗಳ ಚಲನವಲನ ಹಾಗೂ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುತ್ತಿದ್ದು ಅವರಿಗೆ ಸೂಕ್ತ ಎಚ್ಚರಿಕೆಗಳನ್ನು ನೀಡಿ ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ತಿಳುವಳಿಕೆ ನೀಡಲು ಠಾಣಾ ಸಿಬ್ಬಂದಿಗಳಿಗೆ ಇನ್ಸ್ ಪೆಕ್ಟರ್ ನಾಗರಾಜ್ ಖಡಕ್ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!