- Advertisement -
- Advertisement -






ಪಾಕ್ ದಾಳಿ ಮಾಡಿದರೆ ಭಾರತ ಪ್ರತಿಯಾಗಿ ದಾಳಿ ಮಾಡುತ್ತದೆ ಎಂದು PMಮೋದಿ ಪಾಕ್ ಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಪಾಕ್‌ನೊಂದಿಗಿನ ಸಂಘರ್ಷದ ಕುರಿತು ಕರೆ ಮೂಲಕ USಉಪಾಧ್ಯಕ್ಷ JDವ್ಯಾನ್ಸ್ ಜೊತೆ ಮೋದಿ ಚರ್ಚಿಸಿದರು. ಈ ವೇಳೆ ಪಾಕ್ ದಾಳಿ ಮಾಡಿದರೆ ನಮ್ಮ ದಾಳಿ ಬಲವಾಗಿರುತ್ತದೆ. ಮತ್ತೆ ತಂಟೆಗೆ ಬಂದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಆಪರೇಷನ್ ಸಿಂಧೂರ ಇನ್ನೂ ಪೂರ್ಣಗೊಂಡಿಲ್ಲ. ಪಾಕ್ ಗುಂಡು ಹೊಡೆದರೆ, ನಾವು ಫಿರಂಗಿಗಳ ಮೂಲಕ ಉತ್ತರಿಸಬೇಕು. ಉಗ್ರವಾದ ನಿಲ್ಲುವವರೆಗೂ ಸಿಂಧೂ ಒಪ್ಪಂದ ಸ್ಥಗಿತಗೊಳಿಸಲಾಗುವುದು ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
- Advertisement -