Saturday, June 28, 2025
spot_imgspot_img
spot_imgspot_img

ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಪೋಟ; ಐವರಿಗೆ ಗಂಭೀರ ಗಾಯ..!

- Advertisement -
- Advertisement -

ಉಡುಪಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟಗೊಂಡು, ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ನಿನ್ನೆ (ಮೇ.13) ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.

- Advertisement -

Related news

error: Content is protected !!