Tuesday, September 1, 2026
spot_imgspot_img
spot_imgspot_img

ಆಂಧ್ರಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು – ಕರ್ನಾಟಕದ ಮೂವರು ದುರ್ಮರಣ

- Advertisement -
- Advertisement -

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಾಲಂವರಿಪಲ್ಲಿಗ್ರಾಮದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು ಕರ್ನಾಟಕದ ಮೂವರು ಮೃತಪಟ್ಟಿದ್ದಾರೆಮೃತರನ್ನು ಕರ್ನಾಟಕದ ಚಿಂತಾಮಣಿ ಬಳಿಯ ತಂಡುಪಲ್ಲಿ ಮೂಲದವರಾದ ಲೋಕೇಶ್, ಚಲಪತಿ ಮತ್ತು ಶಿವಣ್ಣ ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಐದು ಪ್ರಯಾಣಿಕರಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುನಿಲ್ ಹಾಗೂ ತಿಪ್ಪಾ ರೆಡ್ಡಿ ಕಾರಿನ ಹಿಂಭಾಗದ ಕಿಟಕಿಗಳನ್ನು ಒಡೆದು ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!