Tuesday, July 1, 2025
spot_imgspot_img
spot_imgspot_img

ಕನ್ಯಾನ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!

- Advertisement -
- Advertisement -

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಘಟನೆ ಕನ್ಯಾನದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ.

ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!