Sunday, June 29, 2025
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಮೇ 27, 28ರಂದು ಅಂಗನವಾಡಿ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಆದ್ದರಿಂದ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!