Monday, June 15, 2026
spot_imgspot_img
spot_imgspot_img

ಮಂಗಳೂರು: ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ-ಸರ್ಕಾರದ ವಿರುದ್ಧ ಆಕ್ರೋಶ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್(32) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ.

ಇಂದು ಸಾಮೂಹಿಕ ರಾಜೀನಾಮೆ ನೀಡಲು ಮು ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ.ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ ಮಂಗಳೂರಿನ ಶಾದಿ ಮಹಲ್ ಹಾಲ್ ನಲ್ಲಿ ಸಭೆ ಕರೆಯಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ರಾಜೀನಾಮೆ ನಿರ್ಧಾರದ ಆಡಿಯೋ ವೈರಲ್ ಆಗಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆ ನೀಡುವ ಸಾಧ್ಯತೆ ಇದೆ.

- Advertisement -

Related news

error: Content is protected !!