- Advertisement -
- Advertisement -



ಕೊಡಗು: ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ.
ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂದು ಗುರುತಿಸಲಾಗಿದೆ.ಗುರುವಾರ ರಾತ್ರಿ ತನ್ನ ಮನೆಯಲ್ಲೇ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
- Advertisement -








