Sunday, June 29, 2025
spot_imgspot_img
spot_imgspot_img

ಇಂದಿನಿಂದ 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

- Advertisement -
- Advertisement -

ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಮಾರ್ಗದಲ್ಲಿ ಸುರಕ್ಷತೆ &ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣ ಇಂದಿನಿಂದ ನ. 1ರವರೆಗೆ ಬೆಂಗಳೂರು-ಮಂಗಳೂರು &ಬೆಂಗಳೂರು-ಕಾರವಾರ ನಡುವಿನ ಆರು ರೈಲುಗಳ ಹಗಲು ಸಂಚಾರ ರದ್ದುಗೊಳಿಸಲಾಗಿದೆ.

ನೈರುತ್ಯ ರೈಲ್ವೆ ಇಲಾಖೆಯು ಈ ಬಗ್ಗೆ ಮಾಹಿತಿ ನೀಡಿದೆ. ಗೊಮ್ಮಟೇಶ್ವರ ಎಕ್ಸ್‌ಪ್ರೆಸ್, ಕಾರವಾರ ಎಕ್ಸ್‌ಪ್ರೆಸ್, ಮಂಗಳೂರು ಸೆಂಟ್ರಲ್ ವಾರದ ವಿಶೇಷ ಎಕ್ಸ್‌ಪ್ರೆಸ್‌ ಮುಂದಿನ 5 ತಿಂಗಳು ರದ್ದಾಗಲಿವೆ. ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಚಾರ ನಡೆಸುವ 12 ರೈಲುಗಳ ಪೈಕಿ 6 ರೈಲುಗಳು ಸಂಪೂರ್ಣ ರದ್ದಾಗುತ್ತಿವೆ.

- Advertisement -

Related news

error: Content is protected !!