- Advertisement -
- Advertisement -






ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 24 ರೂಪಾಯಿಗಳಷ್ಟು ಕಡಿಮೆ ಮಾಡಿದೆ. ಗೃಹ ಬಳಕೆಗೆ ಬಳಸುವ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇಂದಿನಿಂದ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 24 ರೂ.ಗಳಷ್ಟು ಕಡಿತವಾಗಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ ದೆಹಲಿಯಲ್ಲಿ 1723.50 ರೂ.ಗೆ ಲಭ್ಯವಿರುತ್ತದೆ. ಮೊದಲು ಇದು 1747.50 ರೂ.ಗೆ ಲಭ್ಯವಿತ್ತು. ಇಂದು 24 ರೂಪಾಯಿಗಳಷ್ಟು ಅಗ್ಗವಾಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ 1826 ರೂ.ಗೆ ಲಭ್ಯವಿರುತ್ತದೆ.
- Advertisement -








