Saturday, June 28, 2025
spot_imgspot_img
spot_imgspot_img

ಉಡುಪಿ ಜಿಲ್ಲಾಸ್ಪತ್ರೆಯ ಒಳರೋಗಿ ನಾಪತ್ತೆ

- Advertisement -
- Advertisement -

ಉಡುಪಿ: ಅನಾರೋಗ್ಯದಿಂದ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಎಂಬವರು ನಾಪತ್ತೆಯಾಗಿರುವ ಘಟನೆ ಜೂ.2ರಂದು ಸಂಜೆ ವೇಳೆ ನಡೆದಿದೆ.ನಾಪತ್ತೆಯಾದವರನ್ನು ಚಿಕ್ಕಮಗಳೂರಿನ ಕಳಸ ನಿವಾಸಿ ಪೊಮ್ಮ(57) ಎಂದು ಗುರುತಿಸಲಾಗಿದೆ.

ಇವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದು, ಜೂ.2ರಂದು ಪೊಮ್ಮ ಅವರ ಮಗ ಮೆಡಿಕಲ್‌ಗೆ ಹೋದಾಗ ಪೊಮ್ಮ ಆಸ್ಪತ್ರೆಯಿಂದ ಯಾರಿಗೂ ಹೇಳದೇ ಹೋದವರು ನಾಪತ್ತೆ ಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!