Thursday, June 18, 2026
spot_imgspot_img
spot_imgspot_img

ಸುಳ್ಯ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ಸುಳ್ಯ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಮರ್ಕಂಜ ಬಳಿಯ ಬೊಮ್ಮಾರು ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಶೀನ ಪೂಜಾರಿ ಎಂದು ಗುರುತಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ಸುಳ್ಯ ಸರ್ಕಾರ ಆಸ್ಪತ್ರೆಗೆ ತರಲಾಗಿದೆ.

- Advertisement -

Related news

error: Content is protected !!