Monday, June 8, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಕಾಣೆಯಾದ ಯುವತಿ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಪತ್ತೆ

- Advertisement -
- Advertisement -

ಸುಬ್ರಹ್ಮಣ್ಯ: ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 12.06.2025 ರಂದು ಯುವತಿ ಕಾಣೆ ಪ್ರಕರಣವು ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಯುವತಿಯು ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿರುವ ಬಗ್ಗೆ ದಿನಾಂಕ 13.06.2025 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಿಗೆ ಬೆಳ್ಳಂದೂರು ಠಾಣಾ ಪೊಲೀಸರಿಂದ ಸಿಕ್ಕ ಮಾಹಿತಿ ಮೇರೆಗೆ ಯುವತಿಯನ್ನು ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಪತ್ತೆ ಮಾಡಿ ಆಕೆಯ ಪಾಲಕರೊಂದಿಗೆ ಕಳುಹಿಸಿಕೊಡಲಾಗಿದೆ.

- Advertisement -

Related news

error: Content is protected !!