- Advertisement -
- Advertisement -





ದ.ಕ.ಜಿಲ್ಲೆಯಾದ್ಯಂತ ಜೂ. 16 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಅತಿಯಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರಾಥಮಿಕ,ಪ್ರೌಡ ಹಾಗೂ ಪದವಿಪೂರ್ವ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
- Advertisement -








