Wednesday, July 22, 2026
spot_imgspot_img
spot_imgspot_img

ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಟ್ರಂಪ್ ಎರಡು ವಾರಗಳಲ್ಲಿ ನಿರ್ಧರಿಸಲಿದ್ದಾರೆ: ಶ್ವೇತಭವನ

- Advertisement -
- Advertisement -

ವಾಷಿಂಗ್ಟನ್‌: ಇಸ್ರೇಲ್ ಮತ್ತು ಇರಾನ್ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗಬೇಕೆ ಅಥವಾ ಬೇಡವೇ ಎಂಬುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ಎರಡು ವಾರಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಶ್ವೇತಭವನ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ.

ಟ್ರಂಪ್‌ ಅವರ ಸಂದೇಶವನ್ನು ಉಲ್ಲೇಖಿಸಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಲೀವಿಟ್ ಅವರು, “ಇರಾನ್ ಜೊತೆ ಮುಂದಿನ ದಿನಗಳಲ್ಲಿ ಮಾತುಕತೆಗಳು ನಡೆಯಬಹುದೇ ಅಥವಾ ಇಲ್ಲವೇ? ಮಾತುಕತೆಗೆ ಅವಕಾಶವಿದೆಯೇ ಎಂಬ ಅಂಶದ ಆಧಾರದ ಮೇಲೆ, ಮುಂದಿನ ಎರಡು ವಾರಗಳಲ್ಲಿ ನಿರ್ಧಾರವನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೇಳಿದ್ದಾರೆ” ಎಂದು ಹೇಳಿದರು.

- Advertisement -

Related news

error: Content is protected !!