- Advertisement -
- Advertisement -
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 39 ಮಂದಿಗೆ ಸೋಂಕು ತಗುಲಿದೆ.28 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 31664 ಆಗಿದ್ದು, ಇಲ್ಲಿಯವರೆಗೆ 30416 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.539 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 709 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
- Advertisement -