Sunday, June 29, 2025
spot_imgspot_img
spot_imgspot_img

ವಿಟ್ಲ: ಅಡ್ಯನಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ವಿಟ್ಲ: ಅಡ್ಯನಡ್ಕ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದು ಬರೆಗೆ ಗುದ್ದಿ ನಿಂತ ಘಟನೆ ವರದಿಯಾಗಿದೆ.

ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯವಾಗಿದ್ದು, ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಮಣಿಯಾಣಿ ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!