- Advertisement -
- Advertisement -



ಅಮೆಕ್ಕಳ ದಿವಂಗತ ನಾರಾಯಣ ಶೆಟ್ಟಿರವರ ಧರ್ಮಪತ್ನಿ ಲೀಲಾವತಿ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರು 3 ಗಂಡು ಮಕ್ಕಳಾದ ಸತೀಶ್ ಶೆಟ್ಟಿ, ಹರೀಶ್ ಶೆಟ್ಟಿ ಮತ್ತು ಉಮೇಶ್ ಶೆಟ್ಟಿ ಹಾಗೂ ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ 9:30ಕ್ಕೆ ಅವರ ಸ್ವಗೃಹದಲ್ಲಿ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
- Advertisement -