Saturday, June 28, 2025
spot_imgspot_img
spot_imgspot_img

ಕಡಲ ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ

- Advertisement -
- Advertisement -

ವಿಧಾನಸಭೆ ಸ್ಪೀಕ‌ರ್ ಯು.ಟಿ ಖಾದರ್ ಅವರು ಉಳ್ಳಾಲದ ಕಡಲೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಗೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು.

ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

Related news

error: Content is protected !!