Monday, August 3, 2026
spot_imgspot_img
spot_imgspot_img

ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಸಿ ಎಂ

- Advertisement -
- Advertisement -

ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೇಡಿಸುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು CM ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.

ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿ, ಕೇಸ್‌ ದಾಖಲಿಸಬೇಕು ಅಥವಾ ಯಾರಾದ್ರು ದ್ವೇಷ ಭಾಷಣ ಮಾಡಿರುವವರ ವಿರುದ್ಧ ದೂರು ಕೊಟ್ಟರೂ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು. ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ ಕೆಲಸ ಮಾಡಬೇಕೆಂದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ

- Advertisement -

Related news

error: Content is protected !!