Monday, June 22, 2026
spot_imgspot_img
spot_imgspot_img

ಸುಹಾಸ್‌ ಶೆಟ್ಟಿ ಹತ್ಯೆ: ವಿದೇಶದಿಂದ ಹಣದ ನೆರವು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ನಡೆಸುತ್ತಿದ್ದು, ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ ವಿದೇಶದಿಂದ ಹಣ ಸಂದಾಯವಾಗಿದೆ.

ಸದ್ಯ ಎನ್‌ಐಎ ಅಧಿಕಾರಿಗಳು 12 ಆರೋಪಿಗಳ ಬ್ಯಾಂಕ್ ಖಾತೆ ವಿವರ ಸಂಗ್ರಹಿಸುತ್ತಿದ್ದಾರೆ. ಕೆಲ ಸ್ಥಳೀಯ ವ್ಯಕ್ತಿಗಳಿಂದಲೂ ಆರೋಪಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂದು ಎನ್‌ಐಎ ತನಿಖೆ ವೇಳೆ ತಿಳಿದುಬಂದಿದೆ.

- Advertisement -

Related news

error: Content is protected !!