Saturday, June 28, 2025
spot_imgspot_img
spot_imgspot_img

ತರಬೇತಿ ನಿರತ ಭಾರತದ ಮಿಗ್- 29 ವಿಮಾನ ಅಪಘಾತ!!

- Advertisement -
- Advertisement -

ನವದೆಹಲಿ: ತರಬೇತಿ ನಿರತ ಭಾರತದ ಮಿಗ್- 29 ವಿಮಾನ ಅಪಘಾತಕ್ಕೀಡಾಗಿದೆ. ಸಮುದ್ರ ತೀರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಇಬ್ಬರು ಪೈಲಟ್ ಗಳ ಪೈಕಿ ಓರ್ವ ಪೈಲಟ್ ನನ್ನು ಪತ್ತೆ ಹಚ್ಚಲಾಗಿದೆ. ಇನ್ನೊಬ್ಬ ಪೈಲಟ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ದುರಂತ ಕುರಿತ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಅಪಘಾತ ನಿರ್ದಿಷ್ಟವಾಗಿ ಎಲ್ಲಿ ಸಂಭವಿಸಿದೆ ಎಂಬ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

- Advertisement -

Related news

error: Content is protected !!