- Advertisement -
- Advertisement -



ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18) ಎಂದು ತಿಳಿದು ಬಂದಿದೆ. ಈತ ಸುರತ್ಕಲ್ ಸೆಕ್ರೆಡ್ ಹಾರ್ಟ್ ನಲ್ಲಿ ಇಲೆಕ್ಟಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ.
ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತ ಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
- Advertisement -